LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Politics News

ಜೂ.3ರಂದು 14 ಸಚಿವರ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ : ಸಂಭಾವ್ಯ ಸಚಿವರು

ಬೆಂಗಳೂರು:  ಜೂನ್ 3ರಂದು ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಅವರೊಂದಿಗೆ 14 ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿದೆ.

 

ಸಂಭಾವ್ಯ ಸಚಿವರ ಪಟ್ಟಿ  Visvanudi ವಾಹಿನಿಗೆ ಲಭ್ಯವಾಗಿದೆ. ಕೆ.ಜೆ. ಜಾರ್ಜ್, ಡಾ. ಜಿ. ಪರಮೇಶ್ವರ, ಪ್ರಿಯಾಂಕ್ ಖರ್ಗೆ, ಲಕ್ಷ್ಮಿ ಹೆಬ್ಬಾಳ್ಕರ್, ಎಂ.ಬಿ. ಪಾಟೀಲ್, ರೂಪಾ ಶಶಿಧರ್, ಸತೀಶ್ ಜಾರಕಿಹೋಳಿ, ಯತೀಂದ್ರ ಸಿದ್ದರಾಮಯ್ಯ, ಜಮೀರ್ ಅಹಮದ್ ಖಾನ್, ಆರ್. ಚಲುವರಾಯಸ್ವಾಮಿ, ಬೈರತಿ ಸುರೇಶ್, ಯು.ಟಿ. ಖಾದರ್, ಕೃಷ್ಣ ಬೈರೇಗೌಡ, ದಿನೇಶ್ ಗುಂಡು ರಾವ್ ಮತ್ತು ಎನ್.. ಹ್ಯಾರಿಸ್ ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಕೆಲ ಹಿರಿಯರನ್ನು ಮುಂದುವರಿಸುವ ಜೊತೆಗೆ ಹೊಸ ಮುಖಗಳಿಗೂ ಅವಕಾಶ ನೀಡುವ ಸಾಧ್ಯತೆ ಇದೆ. ಹೊಸ ಸರ್ಕಾರ ರಚನೆಯ ಸಂದರ್ಭದಲ್ಲಿ ಸ್ಪೀಕರ್ ಸ್ಥಾನಕ್ಕೂ ಪೈಪೋಟಿ ನಡೆದಿದ್ದು, ಎಚ್.ಕೆ. ಪಾಟೀಲ್ ಮತ್ತು ಮಹದೇವಪ್ಪ ಅವರ ಹೆಸರುಗಳು ಮುಂಚೂಣಿಯಲ್ಲಿವೆ. ಅನುಭವದ ಆಧಾರದ ಮೇಲೆ ಮಹದೇವಪ್ಪ ಅವರ ಹೆಸರು ಪ್ರಬಲವಾಗಿದೆ. ಪ್ರಮಾಣ ವಚನ ಸ್ವೀಕಾರದ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ನಿಂದ ಬರಬೇಕಿದೆ.news_1780146148_1_693.webp

 

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ