LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಮುಷ್ಕರಕ್ಕೆ ಎ.ಐ.ಕೆ.ಕೆ.ಎಂ.ಎಸ್ ಬೆಂಬಲ

ಬಳ್ಳಾರಿ : ನಾಳೆ  ಕಾರ್ಮಿಕ ಮತ್ತು ರೈತ ಸಂಘಟನೆಗಳಿಂದ ಕಾರ್ಮಿಕ ಮತ್ತು ರೈತ ವಿರೋಧಿ ನೀತಿಗಳ ವಿರುದ್ಧ ದೇಶವ್ಯಾಪಿ ನಡೆಯುತ್ತಿರುವ ಮುಷ್ಕರಕ್ಕೆ ಎ.ಐ.ಕೆ.ಕೆ.ಎಂ.ಎಸ್ ರೈತ ಸಂಘಟನೆ  ಬೆಂಬಲ ನೀಡಿ, ಭಾಗವಹಿಸುತ್ತಿದ್ದು , ಅದರ ಕುರಿತು  ಕೋಳೂರು ಗ್ರಾಮದಲ್ಲಿ ಪ್ರಚಾರ ಮಾಡಲಾಯಿತು.



ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷ ಗೋವಿಂದ್ ಮಾತನಾಡುತ್ತಾ ಇತ್ತೀಚೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕ ವಿರೋಧಿ ಮತ್ತು ರೈತ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿವೆ. ಈ ನೀತಿಗಳು ಸಂಪೂರ್ಣವಾಗಿ ದುಡಿದು ದೇಶವನ್ನು ಕಟ್ಟುತ್ತಿರುವ ವರ್ಗವನ್ನು ಸಂಪೂರ್ಣವಾಗಿ ನಾಶಮಾಡಲು ಹೊರಟಿರುವ ನೀತಿಗಳಾಗಿವೆ ಎಂದು ಆರೋಪಿಸಿದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ