ಅರಕೇರಾ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗ ಅಧ್ಯಕ್ಷರ ಆಯ್ಕೆ
ಅರಕೆರಾ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ ರವರು ಸೂಚನೆ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಆರ್ ಧರ್ಮಸೇನಾ ರವರ ಆದೇಶದ ಮೇರೆಗೆ ಹನುಮಂತ್ರಾಯ,ತಂದೆ,ಕೃಷ್ಣಪ್ಪ ಮಾರಕಂದಿನ್ನಿ ಇವರನ್ನು ಬ್ಲಾಕ್ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ಅರಕೇರಾ ತಾಲೂಕು ವಿಭಾಗ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ತಾವುಗಳು ತಕ್ಷಣವೇ ಜವಾಬ್ದಾರಿಯನ್ನು ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ನಿರ್ದೇಶನದಂತೆ ಹಾಗೂ ಸ್ಥಳೀಯ ನಾಯಕರಾದ ಸಹಯೋಗದಲ್ಲಿ ಪಕ್ಷದ ಸಂಘಟನೆ ಮಾಡುತ್ತಾ ತಮ್ಮ ಬ್ಲಾಕ್ ಮತ್ತು ಬೂತ್ ಮಟ್ಟದಲ್ಲಿ ಪರಿಶಿಷ್ಟ ಸಮುದಾಯದ ಜನಾಂಗವನ್ನು ಸಂಘಟಿಸಿ ಅಖಿಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಶ್ರಮಿಸಬೇಕೆಂದು ತಿಳಿಸಿದ್ದಾರೆ
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.