
ಮಹಾಪುರುಷರು ಯಾವುದೇ ಒಂದು ಸಮಾಜಕ್ಕೆ ಸೀಮಿತವಾಗಿರುವುದಿಲ್ಲ, ಮಹಾಪುರುಷರನ್ನು ಎಲ್ಲಾ ಸಮಾಜದವರು ಗೌರವಿಸುತ್ತಾರೆ. ಮುತ್ತಗಾ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ಭಗ್ನಗೊಳಿಸಿರುವುದು ತೀವ್ರ ಖಂಡನಿಯ ಎಂದು ಕಿಡಿಕಾರಿದ್ದಾರೆ.
ಈ ಅನ್ಯಾಯವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ಭಗ್ನಗೊಳಿಸಿರುವ ಸಮಾಜ ಘಾತುಕ ವ್ಯಕ್ತಿಗಳನ್ನು ತಕ್ಷಣವೇ ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮಕೈಗೊಳ್ಳಬೇಕೆಂದು ಅಗ್ರಹಿಸಿದ್ದಾರೆ.