
ಪ್ರತಿ ಸಾರಿ ಸರಕಾರಿ ಕಚೇರಿಗಳಿಗೆ ರಜೆ ಘೋಷಣೆಯಾದಾಗಲೆಲ್ಲ ಹೆಚ್ಚಿನ ಸಂಖ್ಯೆಯಲ್ಲಿ ಶ್ರೀಮಠಕ್ಕೆ ಭಕ್ತರು ಆಗಮಿಸುವುದು ಸಾಮಾನ್ಯ. ಆದರೆ, ಕಳೆದೊಂದು ವಾರದಲ್ಲಿ ಶ್ರೀಮಠಕ್ಕೆ ಭೇಟಿ ನೀಡುತ್ತಿರುವು ಭಕ್ತರು ಸಂಖ್ಯೆಯಲ್ಲಿ ಭಾರಿ ಹೆಚ್ಚಳ ಕಂಡಿದೆ.
ಇಂದು ಬೆಳಿಗ್ಗೆ ಸುಮಾರು ಎರಡು ಲಕ್ಷ ಭಕ್ತರು ದೇವಸ್ಥಾನವನ್ನು ಭೇಟಿಯಾಗಿ ರಾಯರ ದರ್ಶನ ಪಡೆದಿದ್ದಾರೆ ಎಂದು ದೇವಸ್ಥಾನದ ಅಧಿಕಾರಿಗಳು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.