LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಆಯಾ ತಪ್ಪಿ 9 ಅಡಿ ಆಳದ ಗುಂಡಿಗೆ ಬಿದ್ದಿದ್ದ ಬೈಕ್ ಸವಾರನ ರಕ್ಷಣೆ

ಹೊಸಪೇಟೆ  : ಆಯಾತಪ್ಪಿ ಗುಂಡಿಗೆ ಬಿದ್ದಿದ್ದ  ಬೈಕ್ ಸವಾರನನ್ನು 108 ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ. ಈ ಘಟನೆ ಹೊಸಪೇಟೆ ತಾಲೂಕಿನ ಅನಂತಶಯನಗುಡಿ ಗ್ರಾಮದಲ್ಲಿ ನಡೆದಿದೆ.



ಬೈಕ್ ಸವಾರನು ಕಮಲಾಪುರ ಕಡೆಯಿಂದ ಹೊಸಪೇಟೆ ಕಡೆ ಹೋಗುತ್ತಿರುವಾಗ ಅನಂತಶಯನಗುಡಿ ಹತ್ತಿರ ರಸ್ತೆಯ ಪಕ್ಕದಲ್ಲಿ ನೀರಿನ ಪೈಪ್ ಹಾಕಲು ಸುಮಾರು 9 ಅಡಿ ಆಳದ ಗುಂಡಿಯನ್ನು ತೆಗೆದಿದ್ದರು. ಆ ಗುಂಡಿಯಲ್ಲಿ ಬೈಕ್ ಸವಾರನು ಆಯಾತಪ್ಪಿ ಬಿದ್ದಿದ್ದನು. ಆಗ ಅಲ್ಲಿ ಜನರು ನೋಡಿ 108 ಗೆ ಕರೆ ಮಾಡಿದರು. ತಕ್ಷಣವೇ ಸರಿಯಾದ ಸಮಯಕ್ಕೆ 108 ಅಂಬುಲೆನ್ಸ್ ಸಿಬ್ಬಂದಿಗಳು ಬಂದು 9 ಅಡಿ ಆಳದ ಗುಂಡಿಯೊಳಗೆ ಇಳಿದು ಆತನನ್ನು ರಕ್ಷಣೆ ಮಾಡಿ ಅಂಬುಲೆನ್ಸ್ ನಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ. ಮತ್ತು ಆ ಸವಾರನ ಬ್ಯಾಗ್ ಇತರೆ ವಸ್ತುಗಳನ್ನು ಆತನ ತಮ್ಮನಿಗೆ ಒಪ್ಪಿಸಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ