LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಶಿಬಿರಗಳು ಮಕ್ಕಳ ಬೌದ್ಧಿಕ ವಿಕಸನಕ್ಕೆ ಸಹಕಾರಿ

ಮರಿಯಮ್ಮನಹಳ್ಳಿ: ಶಿಬಿರಗಳು ಮಕ್ಕಳ ಬೌದ್ಧಿಕ ವಿಕಸನಕ್ಕೆ ಸಹಕಾರಿಯಾಗಿದ್ದು, ಪಾಲಕ, ಪೋಷಕರು ಮಕ್ಕಳಿಗೆ ಶಿಬಿರಗಳ ಮಹತ್ವ ಕುರಿತು ಅರಿವು ಮೂಡಿಸುವಂತೆ ಪದ್ಮಶ್ರಿ ಪುರಸ್ಕೃತೆ ಮಾತಾ ಮಂಜಮ್ಮ ಜೋಗತಿ ಸಲಹೆ ನೀಡಿದರು.  ಅವರು ಪಟ್ಟಣದ ದುರ್ಗಾದಾಸ ಕಲಾಮಂದಿರದಲ್ಲಿ ಇಲ್ಲಿನ ರಂಗಚೇತನಾ ಕಲಾಟ್ರಸ್ಟ್‌ ನಿಂದ ಶುಕ್ರವಾರ ಮಸ್ತ್‌ ಮಜಾ- ಮಕ್ಕಳ ರಜಾ ಬೇಸಿಗೆ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳು ಶಿಬಿರದ ನಿರ್ದೇಶಕರ ಮಾರ್ಗದರ್ಶನ ಪಾಲಿಸುವ ಮೂಲಕ ಸಂಪೂರ್ಣ ತೊಡಗಿಸಿಕೊಂಡು ಸದುಪಯೋಗ ಪಡಿಸಿಕೊಳ್ಳಿ ಎಂದರು.

ಎಲಿಗಾರ ದೊಡ್ಡ ಮಂಜುನಾಥ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಬಿಎಂಎಸ್‌ ಮೃತ್ಯುಂಜಯ, ಲಲಿತಾ ಕಲಾ ರಂಗದ ಅಧ್ಯಕ್ಷ ಹುರುಕೊಳ್ಳಿ ಮಂಜುನಾಥ, ಪ.ಪಂ.ಸದಸ್ಯ ಬಿಎಂಎಸ್‌ ರಾಜೀವ್‌, ಕರ್ನಾಟಕ ನಾಟಕ ಅಕಾಡೆಮಿ ಪುರಸ್ಕೃತ ಬಿಎಂಸ್‌ ಪ್ರಭು, ಪತ್ರಕರ್ತ ಗೌಳೇರ ನಾಗರಾಜ್‌, ಕಾಸ್ಲಿ ಬಾಲು, ಶಿಬಿರದ ನಿರ್ದೇಶಕ ಮಜಾ ಭಾರತ ಹಾಗೂ ಕಾಮಿಡಿ ಕಿಲಾಡಿಗಳು ಮೆಂಟರ್‌ ಬಿಎಂ ಯೋಗೀಶ್ ಇದ್ದರು.  ಕಲಾವಿದರಾದ ಮಂಜುನಾಯ್ಕ, ಅನಿಲ್‌ ಆಚಾರಿ  ಕಾರ್ಯಕ್ರಮ ನಿರ್ವಹಿಸಿದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ