LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (ಸಿಪಿಎ)

ಗಣ್ಯರಿಗೆ ವಿಧಾನಸೌಧ ಕುರಿತು ಮಾಹಿತಿ ನೀಡಿದ ಸಂಸದೀಯ ಮಾರ್ಗದರ್ಶಿ ಜ್ಞಾನಶೇಖರ್

ಬೆಂಗಳೂರು :  ಬೆಂಗಳೂರಿನಲ್ಲಿ ನಡೆದ 11ನೇ ಕಾಮನ್ವೆಲ್ತ್ ಸಂಸದೀಯ ಸಂಘ - ಭಾರತ ವಿಭಾಗದಿಂದ ಮೂರು ದಿನಗಳ ಸಮ್ಮೇಳನದಲ್ಲಿ ಕೊನೆಯ ದಿನ ಗಣ್ಯರಿಗೆ ಸಂಸದೀಯ ಮಾರ್ಗದರ್ಶಿ ಜ್ಞಾನಶೇಖರನ್  ವಿಧಾನಸೌಧ ಕುರಿತು ಮಾಹಿತಿ ನೀಡಿದರು.



ಸೆಪ್ಟೆಂಬರ್ 11 ರಿಂದ 13 ರವರೆಗೆ ಆಯೋಜಿಸಲಾಗಿದ್ದ  ಈ ಸಮ್ಮೇಳನದಲ್ಲಿ ಭಾಗವಹಿಸಿದ್ದವರಿಗೆ ವಿಧಾನಸೌಧ ನಿರ್ಮಾಣ, ಕರ್ನಾಟಕದ ಸಂಸದೀಯ ಇತಿಹಾಸ, ಮಹತ್ವದ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿ ಗಮನ ಸೆಳೆದರು.



ಮೂರು ದಿನಗಳ ಈ ಸಮ್ಮೇಳನವನ್ನು ಗುರುವಾರ ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರು ಉದ್ಘಾಟಿಸಿದ್ದರು. 26 ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳಿಂದ ಒಟ್ಟು 45 ಶಾಸನ ಸಭಾಧ್ಯಕ್ಷರು (ನಾಲ್ವರು ವಿಧಾನ ಪರಿಷತ್ತಿನ ಸಭಾಪತಿಗಳು, 22 ಮಂದಿ ವಿಧಾನಸಭೆಯ ಅಧ್ಯಕ್ಷರು. ಮೂವರು ಉಪಸಭಾಪತಿಗಳು ಮತ್ತು 16 ಮಂದಿ ಉಪಸಭಾಧ್ಯಕ್ಷರು) ಭಾಗವಹಿಸಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ