ನೂತನ ಉಪಾಧ್ಯಕ್ಷೆ ಬೋಸಮ್ಮ ಮಂಜುನಾಥರಿಗೆ ಅಭಿನಂದನೆ
ನಾಯಕನಹಟ್ಟಿ : ಪಟ್ಟಣ ಪಂಚಾಯತಿಯ ನೂತನ ಉಪಾಧ್ಯಕ್ಷೆ ಬೋಸಮ್ಮ ಮಂಜುನಾಥ. ಅವಿರೋಧವಾಗಿ ಆಯ್ಕೆಯಾಗಿರುವುದು ಸಂತಸ ತಂದಿದೆ ಎಂದು ನಾಯಕನಹಟ್ಟಿ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಒಂಬತ್ತನೇ ವಾರ್ಡಿನ ಪಟ್ಟಣ ಪಂಚಾಯತಿ ಸದಸ್ಯ ಜಿಆರ್ ರವಿಕುಮಾರ್ ಎಂದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರುಗಳು ಕಾಂಗ್ರೆಸ್ ಮುಖಂಡರುಗಳು ಮಾಜಿ ಗ್ರಾಮ ಪಂಚಾಯತಿ ಸದಸ್ಯ ಆರ್ ಶ್ರೀಕಾಂತ್ ಅಭಿನಂದನೆ ಸಲ್ಲಿಸಿದ್ದಾರೆ.
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.