ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್ ಪ್ಯಾರಾ ಮೆಡಿಕಲ್ ಕಾಲೇಜ್ ವತಿಯಿಂದ ವೈದ್ಯರ ದಿನಾಚರಣೆ
ಸಿಂಧನೂರು: ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಸನ್ ರೈಸ್ ಡಿ ಫಾರ್ಮರ್ಸಿ ನರ್ಸಿಂಗ್ ಪ್ಯಾರಾ ಮೆಡಿಕಲ್ ಕಾಲೇಜ್ ವತಿಯಿಂದ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ವೈದ್ಯರ ಜೊತೆ ಸೇರಿ ಕೇಕ್ ಕಟ್ ಮಾಡುವುದರ ಮೂಲಕ ರಾಷ್ಟ್ರೀಯ ವೈದ್ಯರ ದಿನಾಚರಣೆ ಮಾಡಲಾಯಿತು.
ನಂತರ ಸರಕಾರಿ ಯುನಾನಿ ಆಸ್ಪತ್ರೆಗೆ ತೆರಳಿ ಆಸ್ಪತ್ರೆ ವೈದ್ಯಾಧಿಕಾರಿಗಳಾದ ಡಾ.ಅಮ್ಜದ್ ಶರೀಫ್ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸನ್ ರೈಸ್ ಕಾಲೇಜಿನ ಅಧ್ಯಕ್ಷರಾದ ಇರ್ಫಾನ್ ಕೆ. ಕಾರ್ಯದರ್ಶಿ ಇರ್ಷಾದ್ ಕೆ. ಉಪನ್ಯಾಸಕರಾದ ಅಶು ಪಾಷಾ, ಪ್ರಶಾಂತ್, ಹಾಗೂ ಸನ್ ರೈಸ್ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಇದ್ದರು.
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.