LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಏ. 5 ರಂದು ಡಾ. ವಿದ್ಯಾಭೂಷಣ್ ಸಂಗೀತ ಕಾರ್ಯಕ್ರಮ

ಬೆಂಗಳೂರು : ಕ್ಯಾನ್ಸರ್, ಡಯಾಲಿಸಸ್ ರೋಗಿಗಳ ನೆರವಿಗಾಗಿ ಏ. 5ರಂದು  ಎ.ಡಿ.ಎ. ರಂಗಮಂದಿರದಲ್ಲಿ ವಿದ್ಯಾನಿಧಿ   ಡಾ. ವಿದ್ಯಾಭೂಷಣ್ ಅವರಿಂದ ವಿಶೇಷ ಶಾಸ್ತ್ರೀಯ ಸಂಗೀತ ಕಚೇರಿ  ಕಾರ್ಯಕ್ರಮ ಏರ್ಪಡಿಸಲಾಗಿದೆ.

“ಸೇವೆಗಾಗಿ ಸಂಗೀತ – ಸಂಗೀತದ ಮೂಲಕ ಮಾನವೀಯತೆ” ಎಂಬ ಅರ್ಥಪೂರ್ಣ ಕಾರ್ಯಕ್ರಮ ಭಾನುವಾರ ಸಂಜೆ 5:30 ಕ್ಕೆ   ಎ.ಡಿ.ಎ. ರಂಗಮಂದಿರದಲ್ಲಿ ನಡೆಯಲಿದೆ.



ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಸಂಕಲ್ಪದಿಂದ ಸಮಾಜಮುಖಿ ಸೇವಾ ಕಾರ್ಯಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಕ್ಯಾನ್ಸರ್ ಮತ್ತು ಡಯಾಲಿಸಿಸ್ ಚಿಕಿತ್ಸೆಗೆ ಅಗತ್ಯವಿರುವ ರೋಗಿಗಳಿಗೆ ನೆರವು ಒದಗಿಸುವ ಉದ್ದೇಶ ಹೊಂದಿದೆ. ಸಂಗೀತ ಮತ್ತು ಸೇವೆಯನ್ನು ಒಂದಾಗಿಸುವ ಈ ವಿನೂತನ ಪ್ರಯತ್ನವು ಸಮಾಜದ ಸಹಾನುಭೂತಿ ಮತ್ತು ಸಹಕಾರವನ್ನು ಹೆಚ್ಚಿಸಲು ನೆರವಾಗಲಿದೆ. ಸಮಾಜದ ಒಳಿತಿಗಾಗಿ ನಡೆಯುತ್ತಿರುವ ಈ ಸೇವಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಹಾಗೂ ಅಗತ್ಯವಿರುವವರಿಗೆ ನೆರವಾಗಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಂಬಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: +91 99019 01339/ 9739991752 ಸಂಪರ್ಕಿಸಲು  ಮನವಿ ಮಾಡಿದೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ