LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಬೆವಿಕಂ ಕಚೇರಿಯಲ್ಲಿ ದಸರಾ ಆಚರಣೆ

ನಾಯಕನಹಟ್ಟಿ : ಪಟ್ಟಣದ ಬೆವಿಕಂ ಕಛೇರಿಯಲ್ಲಿ ಬುಧವಾರ ನಾಡ ಹಬ್ಬ ದಸರಾ ಆಚರಣೆಯ ನಿಮಿತ್ತ ಆಯುಧಪೂಜೆಯನ್ನು ಸಲ್ಲಿಸಲಾಯಿತು.

 

ಎಸ್.ಓ. ಬೋರಣ್ಣ ಮಾತನಾಡಿ ಜೀವನದಲ್ಲಿ ಯಾವಾಗಲೂ ಸರಿಯಾದುದ್ದಕ್ಕಾಗಿ ಹೋರಾಡುವ ಶಕ್ತಿಯನ್ನು ದೇವರು ನಮಗೆ ನೀಡಬೇಕು ಎಂದು ಮಾತನಾಡಿದರು.

 

ಈ ಸಂದರ್ಭದಲ್ಲಿ ಬೆವಿಕಂ ಇಲಾಖೆಯ ಸಿಬ್ಬಂದಿಗಳಿಗೆ ಆಯುಧಪೂಜೆ ಮತ್ತು ವಿಜಯದಶಮಿಯ ಶುಭಾಶಯಗಳನ್ನು ಕೋರಿದರು.

 

ಈ ಸಂದರ್ಭದಲ್ಲಿ ಬೆವಿಕಂ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ