LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ರೊದ್ದಂ ಜ್ಯುವೆಲ್ಸ್ ಮೇಲೆ ಇಡಿ ದಾಳಿ

 ಬಳ್ಳಾರಿ :  ಶಬರಿ ಮಲೈ  ಅಯ್ಯಪ್ಪ ಸ್ವಾಮಿ ದೇವಾಲಯದ ದ್ವಾರಪಾಲಕ ವಿಗ್ರಹಗಳ  ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಬೆಂಗಳೂರಿನಿಂದ ಬಂದಿರುವ  ಇಡಿ ಅಧಿಕಾರಿಗಳ ತಂಡ ನಗರದ ಬೆಂಗಳೂರು ರಸ್ತೆಯಲ್ಲಿನ ರೊದ್ದಂ ಜ್ಯೂವೆಲ್ಸ್ ಅಂಗಡಿ ಮೇಲೆ ದಾಳಿ ಮಾಡಿ, ಪರಿಶೀಲನೆ ನಡೆಸಿದ್ದಾರೆ.

ಈ ಅಂಗಡಿ ಮಾಲೀಕ ಗೋವರ್ಧನ ಅವರು ದೇವಸ್ಥಾನದ ಪ್ರಮುಖ ಅರ್ಚಕ ಉನ್ನಿಕೃಷ್ಣನ್ ಜೊತೆಗೆ ಸೇರಿ ಚಿನ್ನದ ದ್ವಾರ ಬಾಗಿಲು ನಿರ್ಮಾಣ ಮಾಡಿದ್ದರು. ಆಗ ನಾಲ್ಕುವರೆ ಕಿಲೋ ಚಿನ್ನ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಗೋವರ್ಧನ  ಅವರನ್ನು ಬಂದಿಸಿದ್ದಾರೆ   ಕೇರಳದ  ಎಸ್ಐಟಿ ಅಧಿಕಾರಿಗಳು.

ಇಡಿ ಅಧಿಕಾರಿಗಳು ಗೋವರ್ಧನ ಮನೆಯವರನ್ನು ಕರೆಸಿ ಅಂಗಡಿ ಬಾಗಿಲು ತೆಗೆಸಿ. ಜ್ಯೂವಲರಿ ನಲ್ಲಿ ಕೆಲಸ ಮಾಡೋ ಎಲ್ಲಾ ಸಿಬ್ಬಂದಿ ಕರೆಸಿ ವಿಚಾರಣೆ ನಡೆಸಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ