
ಹಾಗಾಗಿ 2010 ರಿಂದ 2012ನೇ ಸಾಲಿನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ಹಳೆಯ ವಿದ್ಯಾರ್ಥಿಗಳು ಶುಭಕೋರಿ, ಸನ್ಮಾನಿಸಿದರು. ಈ ಸಮಯದಲ್ಲಿ ಹಳೆಯ ವಿದ್ಯಾರ್ಥಿಗಳಾದ ಗಿರೀಶ್ ಕುಮಾರ್ ಗೌಡ, ಹುಲಿರಾಜ್, ಮರಿಸ್ವಾಮಿ, ಹನುಮೇಶ್ ಹಾಜರಿದ್ದರು.

Get latest news updates delivered straight to your WhatsApp.