LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಕೋಟೆ ಪ್ರದೇಶದ ಮುಂಭಾಗ ಬೆಂಕಿ ಅವಘಡ

ಬಳ್ಳಾರಿ : ಬಳ್ಳಾರಿ ನಗರದ ಕೋಟ ಆಂಜನೇಯಸ್ವಾಮಿ ದೇವಾಲಯದ ಮುಂದೆ ಸೋಮವಾರ ಬೆಂಕಿ ಕಾಣಿಸಿಕೊಂಡಿದೆ. ಕೌಲು ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮಾಹಿತಿ ಪಡೆದ ತಕ್ಷಣ, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಬೆಂಕಿಗೆ ಕಾರಣಗಳು ಇನ್ನೂ ಸಂಪೂರ್ಣವಾಗಿ ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂಬುದು ಪ್ರಾಥಮಿಕ ಮಾಹಿತಿ.

ಈ ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ