ಕೊಪ್ಪಳ: ಕುಷ್ಟಗಿ ತಾಲ್ಲೂಕಿನ ಹಿರೇಮನ್ನಾಪುರ ಗ್ರಾಮದ ನಿವಾಸಿಯಾಗಿದ್ದ ಗುರುರಾಜರಾವ್ ಕುಲಕರ್ಣಿ (65) ಅವರು ಶುಕ್ರವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು.
ಮೃತರಿಗೆ ಪತ್ನಿ, ಪುತ್ರಿ, ಅಳಿಯ ಹಾಗೂ ಇಬ್ಬರು ಪುತ್ರರು ಇದ್ದಾರೆ. ಅಂತ್ಯಕ್ರಿಯೆ ಶನಿವಾರ ಸ್ವಗ್ರಾಮ ಹಿರೇಮನ್ನಾಪುರದಲ್ಲಿ ನಡೆಯಿತು.