LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಹುಣಸಗಿ ನಗರ ಘಟಕದ ಉಪಾಧ್ಯಕ್ಷರಾಗಿ ಹೊಸಗೌಡ್ರ ನೇಮಕ

ಹುಣಸಗಿ : ನಮ್ಮ ಕರ್ನಾಟಕ ಸೇನೆ ಹುಣಸಗಿ ತಾಲೂಕು ಅಧ್ಯಕ್ಷರಾದ  ಭೀಮನಗೌಡ ಪೊಲೀಸ್ ಪಾಟೀಲ್ ಇವರ ಆದೇಶದ ಮೇರೆಗೆ ಹುಣಸಗಿ ನಗರ ಘಟಕದ ಉಪಾಧ್ಯಕ್ಷರನ್ನಾಗಿ ಆನಂದ. ಬಿ. ಹೊಸಗೌಡ್ರ ಇವರನ್ನು ನೇಮಕಗೊಳಿಸಿ ಆದೇಶ ಪತ್ರ ನೀಡಲಾಯಿತು.

 

ಈ ಸಂದರ್ಭದಲ್ಲಿ ರೈತ ಘಟಕದ ಅಧ್ಯಕ್ಷರಾದ ಸಂಗಮೇಶ ದೊರೆ, ತಾಲೂಕು ಉಪಾಧ್ಯಕ್ಷರಾದ ಭೀಮನಗೌಡ ಕಡದರಾಳ, ರೈತ ಘಟಕದ ಉಪಾಧ್ಯಕ್ಷರಾದ ಕರೆಪ್ಪ ದೊಡ್ಡಮನಿ, ಕೆಂಭಾವಿ ಹೋಬಳಿ ಘಟಕದ ಅಧ್ಯಕ್ಷರಾದ ಶರಣು ದೇವರಮನಿ, ಕಾರ್ಮಿಕ ಘಟಕದ ಅಧ್ಯಕ್ಷರಾದ ಗುರುರಾಜ ಅಂಗಡಿ , ಮಹ್ಮದ ರಫಿಕ್, ಮಲ್ಲು ದೊರೆ ಸೇರಿದಂತೆ ಇತರರು ಇದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ