LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಾಲೂಕು ಬಿಜೆಪಿ ಯುವ ಘಟಕದ ಅಧ್ಯಕ್ಷರಾಗಿ ಕೆ.ಭಗವಂತ್ರಾಯ ನಾಯಕ

ಅರಕೇರಾ : ಭಾರತೀಯ ಜನತಾ ಪಕ್ಷದ ಅರಕೇರಾ ತಾಲೂಕಿನ ಯುವ ಘಟಕದ ನೂತನ ಅಧ್ಯಕ್ಷರನ್ನಾಗಿ ಕೆ.ಭಗವಂತ್ರಾಯ ನಾಯಕ ಇವರನ್ನು ನೇಮಕ ಮಾಡಲಾಗಿದೆ.

 

ಕೂಡಲೇ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡು ಪಕ್ಷದ ಬಲವರ್ಧನೆಗೆ ಶ್ರಮವಹಿಸಿಸುವಂತೆ .ಪಕ್ಷದ ಮುಖಂಡರು ನೇಮಕಾತಿ ಮಾಡಿ ಆದೇಶ ನೀಡಿದ್ದಾರೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST