LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಕೆ. ತಳ್ಳಳ್ಳಿ ಗ್ರಾಮದಲ್ಲಿ ಮೋಹರಂ ಕೊನೆ ದಿನ ಸಂಪನ್ನ

ಸುರಪುರ :  ತಾಲೂಕಿನ ಕುರುಬನ ತಳ್ಳಳ್ಳಿ ಗ್ರಾಮದ ಆರಾಧ್ಯ ದೈವ ಹಿಂದೂ ಮುಸ್ಲಿಂ ಭಾವೈಕ್ಯತೆಯ ಮೋಹರಂ ಹಬ್ಬದ ನಿಮಿತ್ತ ಶುಕ್ರವಾರ ಮೋಹರಂ ಕೊನೆ ದಿನದ ಅಂಗವಾಗಿ ಅಲಾಯಿ ದೇವರುಗಳ ದಫನ್ ಕಾರ್ಯ ಸಂಪನ್ನಗೊಂಡಿತು.

 

ಸಾವಿರಾರು ಭಕ್ತರ ಜಯಘೋಷದ ಮಧ್ಯೆ ಸಾಯಂಕಾಲ 7:00 ಗಂಟೆಗೆ ಗ್ರಾಮದ ಹೋರವಲಯದ ಹಿರೇ ಹಳ್ಳದ ದಡದಲ್ಲಿ ಅಲಾಯಿ ದೇವರುಗಳ ದಫನ್ ಕಾರ್ಯ ಮಾಡಲಾಯಿತು.

 

ಗುರುವಾರ ಕಥಾಲ್ ರಾತ್ರಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಶುಕ್ರವಾರ ಬೆಳಗಿನ ಜಾವ ದೇವರ ಗಂಗಸ್ಥಳದ ನಂತರ ಸಕಲ ದೈವದ ಮಧ್ಯೆ ದೇವರ ಅಗ್ಗಿ ತುಳಿಯುವ ಕಾರ್ಯಕ್ರಮ ಹಾಗೂ ಗ್ರಾಮದ ಪ್ರಮುಖ ಬೀದಿಗಳಲ್ಲಿ ಅಲಾಯಿ ದೇವರ ಸವಾರಿ ಮೆರವಣಿಗೆ ಜರುಗಿತು.

 

ಸಂದರ್ಭದಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ಹಾಗೂ ಕೆ. ತಳ್ಳಳ್ಳಿ ಗ್ರಾಮದ ಸರ್ವರೂ ಉಪಸ್ಥಿತರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ