LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಮೃತ

ಮರಿಯಮ್ಮನಹಳ್ಳಿ : ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸಾವನ್ನಪ್ಪಿದ  ಘಟನೆ  ಮರಿಯಮ್ಮನಹಳ್ಳಿ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 50 ರ ಚಿಲಕನಹಟ್ಟಿ ಹತ್ತಿರ ಸೋಮವಾರ ರಾತ್ರಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಅತೀ ವೇಗದ ಸಂಚಾರ ಇದ್ದು, ಈ ವೇಳೆ ಚಿರತೆ  ರಸ್ತೆ ದಾಟಲು ಮುಂದಾದಾಗ  ರಭಸವಾಗಿ ಬಂದ ವಾಹನ  ಡಿಕ್ಕಿ ಹೊಡೆದ ಪರಿಣಾಮ ಚಿರತೆ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದು, ಘಟನಾ ಸ್ಥಳಕ್ಕೆ ಮರಿಯಮ್ಮನಹಳ್ಳಿ ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST