LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ದಿನ್ನಿಯವರ ಮಧು ಬಟ್ಟಲಿನ ಗುಟುಕು ಕೃತಿಗೆ ದತ್ತಿ ಪ್ರಶಸ್ತಿ

ಬಳ್ಳಾರಿ : ಕನ್ನಡ ಸಾಹಿತ್ಯ ಪರಿಷತ್ತು ನೀಡುವ  2024 ನೇ ಸಾಲಿನ ‘ಪಂಪಮ್ಮ ಶರಣೇಗೌಡ ವಿರುಪಾಪುರ ದತ್ತಿ ‘ ಪ್ರಶಸ್ತಿಗೆ ದಸ್ತಗೀರಸಾಬ್ ದಿನ್ನಿ ಅವರ ’ಮಧು ಬಟ್ಟಲಿನ ಗುಟುಕು ‘ ಗಜಲ್ ಸಂಕಲನ ಆಯ್ಕೆಯಾಗಿದೆ.

ದಿನ್ನಿಯವರು ಸರಳಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸಾಹಿತಿ ಕೆ.ಮರುಳಸಿದ್ದಪ್ಪ ಅವರ ಅಧ್ಯಕ್ಷತೆಯ ಸಮಿತಿ ವಿವಿಧ ಪ್ರಕಾರಗಳಲ್ಲಿ ಕೃತಿಗಳನ್ನು ಆಯ್ಕೆ ಮಾಡಿದೆ. ಶೀಘ್ರದಲ್ಲೇ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಪರಿಷತ್ತಿನ ಆಡಳಿತಾಧಿಕಾರಿ ಕೆ.ಎಂ. ಗಾಯತ್ರಿ ತಿಳಿಸಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ