LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಓಬಯ್ಯನಹಟ್ಟಿಯಲ್ಲಿ ಹಾವು ಕಡಿತದಿಂದ ವ್ಯಕ್ತಿ ಸಾವು

ನಾಯಕನಹಟ್ಟಿ :  ನಾಯಕನಹಟ್ಟಿ ಸಮೀಪ ಇರುವ ಓಬಯ್ಯನಹಟ್ಟಿ ಗೊಲ್ಲರಹಟ್ಟಿ ಗ್ರಾಮದ ವಾಸಿ  ಶುಕ್ರವಾರ ಎಂದಿನಂತೆ ಕುರಿಮೇಯಿಸಲು ಹೋಗಿದ್ದ ಕೆರೆ ನಾಗಯ್ಯ ತಂದೆ ಲೇ.ಈರ ಚಿಕ್ಕಯ್ಯ ಸುಮಾರು 58 ವರ್ಷ   ಇವರನ್ನು ಯಾವುದೂ ವಿಷಪೂರಿತ ಹಾವು ಕಚ್ಚಿ ಸಾವನ್ನಪ್ಪಿದ್ದಾರೆ.

ಓಬಯ್ಯನಹಟ್ಟಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಪತ್ನಿ  ಮಕ್ಕಳೊಂದಿಗೆ ವಾಸವಾಗಿದ್ದ ಶುಕ್ರವಾರ ಪ್ರತಿದಿನದಂತೆ ಬೆಳಿಗ್ಗೆ ಕುರಿಮೇಯಿಸಲು ಹೋಗಿದ್ದ ಸಂಧರ್ಭದಲ್ಲಿ ಸುಮಾರು  2.30 ಸಮಯದಲ್ಲಿ ಯಾವುದು ವಿಷಪೂರಿತ ಹಾವು ಎಡಗಾಲಿಗೆ 3-4 ಬಾರಿ ಕಚ್ಚಿವುದರಿಂದ ಮನೆಗೆ ಓಡಿ ಬಂದು ನನಗೆ ಹಾವು ಕಚ್ಚಿದೆ ಎಂದು ತಿಳಿಸಿಕೊಡಲೇ ಕಾಲಿಗೆ ಕಚ್ಚಿದ ಗುರುತು ನೋಡಿ ಅವರನ್ನು ಹತ್ತಿರದ ನಾಯಕನಹಟ್ಟಿ ಸರ್ಕಾರಿ ಸಮುದಾಯ ಆಸ್ಪತ್ರೆಗೆ ಕರೆದೊಯ್ಯಲಾಯಿತು ವೈದ್ಯರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ನಾಯಕನಹಟ್ಟಿ  ಪೊಲೀಸ ಠಾಣೆ  ಪ್ರಕರಣ ದಾಖಲೆಯಾಗಿದೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ