LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿದ ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ : ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿಯವರು ಗುರುವಾರ ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿ (ಎಐಸಿಸಿ)ಯ ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆಯವರನ್ನು ದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿದರು.

ಈ ಸಂದರ್ಭ ಎಐಸಿಸಿ ಅಧ್ಯಕ್ಷರೊಂದಿಗೆ ಔಪಚಾರಿಕ ಮಾತುಕತೆಯ ಜೊತೆಗೆ ಬಳ್ಳಾರಿ ನಗರದ ಅಭಿವೃದ್ಧಿಗೆ ಸಂಬಂಧಿಸಿ ವರದಿ ನೀಡಿದರು. ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಚರ್ಚಿಸಿದರು.

ಮಲ್ಲಿಕಾರ್ಜುನ ಖರ್ಗೆಯವರು ಈ ವೇಳೆ ತಮಗೆ ಹಲವು ಸೂಚನೆಗಳನ್ನು ನೀಡಿ, ಮಾರ್ಗದರ್ಶನ ಮಾಡಿದ್ದಾರೆ ಎಂದು ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ