LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

5 ತಿಂಗಳಲ್ಲಿ 100ಕ್ಕೂ ಹೆಚ್ಚು ರೋಬೋಟಿಕ್ ಶಸ್ತ್ರಚಿಕಿತ್ಸೆ

ಮೆಡಿಕವರ್ ಆಸ್ಪತ್ರೆಯಲ್ಲಿ ತಾಂತ್ರಿಕತೆಗೆ ಹೊಸ ಮೈಲಿಗಲ್ಲು!

ಬೆಂಗಳೂರು,: ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಯ ಅತ್ಯಾಧುನಿಕ ರೋಬೋಟಿಕ್ ಶಸ್ತ್ರಚಿಕಿತ್ಸಾ ಘಟಕವು ಕೇವಲ 5 ತಿಂಗಳಲ್ಲಿ 100ಕ್ಕೂ ಹೆಚ್ಚು ಯಶಸ್ವಿ ರೋಬೋಟಿಕ್ ಶಸ್ತ್ರಚಿಕಿತ್ಸೆಗಳನ್ನು ನಡೆಸಿ, ತಂತ್ರಜ್ಞಾನ ಮತ್ತು ರೋಗಿ ಕೇಂದ್ರೀಕೃತ ಚಿಕಿತ್ಸೆಯ ಹೊಸ ಮಾನದಂಡ ಸ್ಥಾಪಿಸಿದೆ.

 

ಸಾಮಾನ್ಯ ಶಸ್ತ್ರಚಿಕಿತ್ಸೆ, ಮೂತ್ರಶಾಸ್ತ್ರ, ಗೈನಿಕಾಲಜಿ ಮತ್ತು ಜೀರ್ಣಾಂಗ ಶಾಸ್ತ್ರ ಕ್ಷೇತ್ರಗಳಲ್ಲಿ ನಡೆದ ಈ ಶಸ್ತ್ರಚಿಕಿತ್ಸೆಗಳಿಂದ ರೋಗಿಗಳ ಚೇತರಿಕೆಯ ಅವಧಿ, ನೋವು ಮತ್ತು ಆಸ್ಪತ್ರೆಯಲ್ಲಿ ಉಳಿಯುವ ಅವಧಿ ತುಂಬಾ ಕಡಿಮೆಯಾಗಿದೆ.



ಆಸ್ಪತ್ರೆಯ ಮುಖ್ಯಸ್ಥ ಕೃಷ್ಣಮೂರ್ತಿ ನಾವು ಶಸ್ತ್ರಚಿಕಿತ್ಸೆಗಳನ್ನು ಸುರಕ್ಷಿತವಾಗಿ, ಸುಲಭವಾಗಿ ಮತ್ತು ಬೇಗನೆ ಮಾಡಿಸಲು ನಾವು ತಂತ್ರಜ್ಞಾನವನ್ನು ಬಳಸುತ್ತೇವೆ.ತಂತ್ರಜ್ಞಾನದಿಂದ ನಾವು ಕಡಿಮೆ ನೋವಿನಲ್ಲಿ, ಬೇಗ ಚೇತರಿಸಿಕೊಳ್ಳುವ ರೀತಿಯಲ್ಲಿ ಚಿಕಿತ್ಸೆಯನ್ನು ನೀಡಬಹುದು ಎಂದು ತಿಳಿಸಿದರು.

 

ರೋಬೊಟಿಕ್‌ ಶಸ್ತ್ರಚಿಕಿತ್ಸೆಯಲ್ಲಿ ನಡೆದ ಪ್ರಮುಖ ವೈದ್ಯರುಗಳಾದ ಡಾ. ಪ್ರಮೋದ್ – ಮೂತ್ರಶಾಸ್ತ್ರಜ್ಞ, ಡಾ. ಜಾವೆದ್ ಹುಸೇನ್ – ಸಾಮಾನ್ಯ ಶಸ್ತ್ರಚಿಕಿತ್ಸೆ, ಡಾ. ಕೌಶಿಕ್ ಸುಬ್ರಮಣಿಯನ್ – ಜೀರ್ಣಾಂಗ ಶಾಸ್ತ್ರಜ್ಞ, ಡಾ. ಮಾನಸಾ ರೆಡ್ಡಿ, ಡಾ. ಸಬಿಹಾ , ಡಾ. ಸಂಸ್ಕೃತಿ ರೆಡ್ಡಿ – ಗೈನಿಕಾಲಜಿ , ಪ್ರಮೋದ್ ಯು – ಮಾರ್ಕೆಟಿಂಗ್ ಮುಖ್ಯಸ್ಥ , ಸಂಪೂರ್ಣ ಮಾರ್ಕೆಟಿಂಗ್ ತಂಡ ಮತ್ತು OT ಸಿಬ್ಬಂದಿಗಳು ಭಾಗಿಯಾಗಿದ್ದರು . ಕೇಕ್‌ ಕಟ್‌ ಮಾಡುವುದರ ಮೂಲಕ ಸಂಭ್ರಮಾಚರಣೆ ಮಾಡಲಾಯಿತು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ