LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಮೈಸೂರು: ಮೇಲುಸೇತುವೆ ಕಾಮಗಾರಿ ಪರಿಶೀಲನೆ

ಮೈಸೂರು:  ನಗರದಲ್ಲಿ ಪ್ರಗತಿಯಲ್ಲಿರುವ ಮೇಲುಸೇತುವೆ ನಿರ್ಮಾಣ ಕಾಮಗಾರಿಯನ್ನು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

 

ವೇಳೆ ಕಾಮಗಾರಿಯ ಪ್ರಗತಿ, ಗುಣಮಟ್ಟ ಹಾಗೂ ಅನುಷ್ಠಾನದ ವಿವಿಧ ಅಂಶಗಳ ಕುರಿತು ಅಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಿದ ಸಚಿವರು, ಕಾಮಗಾರಿಯನ್ನು ನಿಗದಿತ ಕಾಲಮಿತಿಯೊಳಗೆ ಉತ್ತಮ ಗುಣಮಟ್ಟದೊಂದಿಗೆ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

news_1783422206_0_272.webp

 

ಕಾಮಗಾರಿ ನಡೆಯುವ ಅವಧಿಯಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ಸಂಚಾರ ತೊಂದರೆ ಅಥವಾ ಅನಾನುಕೂಲ ಉಂಟಾಗದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಸುರಕ್ಷತೆ ಮತ್ತು ಸುಗಮ ಸಂಚಾರ ನಿರ್ವಹಣೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

 

ಪರಿಶೀಲನೆ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಲಕ್ಷ್ಮೀಕಾಂತ್ ರೆಡ್ಡಿ ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ