LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಎನ್.ವೈ.ಹನುಮಂತಪ್ಪನವರ ಹುಟ್ಟುಹಬ್ಬ : ಆಸ್ಪತ್ರೆಯಲ್ಲಿ ಬ್ರೆಡ್ ವಿತರಣೆ

ನಾಯಕನಹಟ್ಟಿ : ನಿವೃತ್ತ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು, ಚಿತ್ರದುರ್ಗ ಮಾಜಿ ಸಂಸದರು ಎನ್.ವೈ.ಹನುಮಂತಪ್ಪನವರು ವಾಲ್ಮೀಕಿ ಪ್ರಶಸ್ತಿ ಪಡೆದಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ನೇರಲಗುಂಟೆ ಬ್ಯಾಂಕ್ ಸೂರನಾಯಕ ಹೇಳಿದರು.

 

ಪಟ್ಟಣದ ನಿವೃತ್ತ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು, ಚಿತ್ರದುರ್ಗ ಮಾಜಿ ಸಂಸದರು ಎನ್.ವೈ.ಹನುಮಂತಪ್ಪನವರ 86ನೇ ಹುಟ್ಟು ಹಬ್ಬದ ಪ್ರಯುಕ್ತ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬೇಟಿ ನೀಡಿ ಬಡ ರೋಗಿಗಳಿಗೆ ಹಾಲು, ಬ್ರೆಡ್ ವಿತರಣೆ ಮಾಡಿದರು ಮತ್ತು ಅವರ ಆರೋಗ್ಯವನ್ನು ವಿಚಾರಿಸಿದರು. ಬುಡಕಟ್ಟು ಸಮಾಜದಲ್ಲಿ ಜನಿಸಿ ಆಂಧ್ರ, ಒಡಿಸ್ಸಾ, ಕರ್ನಾಟಕ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸದರು. ನಿವೃತ್ತ ಆದ ನಂತರ ಕಾಂಗ್ರೆಸ್ ತಕ್ಷಣವೇ ಅವರನ್ನು ಗುರುತಿಸಿ ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. ನಂತರ ಭರ್ಜರಿ ಮತಗಳಿಂದ ಜಯಶೀಲರಾದರು. ಚಿತ್ರದುರ್ಗ ಜಿಲ್ಲೆ ಕುದಾಪುರ ಗ್ರಾಮದ ಪ್ರಮುಖ ರಸ್ತೆಯಲ್ಲಿ ಬಾಬಾ ಆಟೋಮಿಕ್ ರಿಸರ್ಜ್ ಸೆಂಟರ್, ಭಾರತೀಯ ವಿಜ್ಞಾನ ಸಂಸ್ಥೆ, ಡಿ.ಆರ್.ಡಿ.ಓ ಸ್ಥಾಪಿಸಿದರು. ಎನ್.ವೈ.ಹನುಮಂತಪ್ಪ ರವರು ಸರಳ ಸಜ್ಜನಿಕೆ ವ್ಯಕ್ತಿ ಆಗಿದ್ದಾರೆ ಎಂದರು.



ಈ ಸಂದರ್ಭದಲ್ಲಿ ಉಪಸ್ಥಿತರಾದ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಮುದಿಯಪ್ಪ, ಬೋರನಾಯಕ, ಜಿ.ತಿಪ್ಪೇಸ್ವಾಮಿ, ಬಸಪ್ಪನಾಯಕ, ಪ.ಪಂ.ಸದಸ್ಯ ಅಬಕಾರಿ ತಿಪ್ಪೇಸ್ವಾಮಿ, ಕೆ.ಪಿ.ತಿಪ್ಪೇಸ್ವಾಮಿ, ಮಾಜಿ ಗ್ರಾ.ಪಂ ಅಧ್ಯಕ್ಷ ಬಂಡೆ ಕಪಿಲೆ ಓಬಣ್ಣ, ಆಶೋಕ, ಕುದಾಪುರ ಪ್ರಕಾಶ್, ಮಲ್ಲೂರಹಳ್ಳಿ ಮಾಜಿ ಗ್ರಾ.ಪಂ ಉಪಾಧ್ಯಕ್ಷ ಕಾಟಯ್ಯ, ಮಾಜಿ ಗ್ರಾ.ಪಂ ಅಧ್ಯಕ್ಷ ಕಾಟಂಲಿAಗಯ್ಯ, ಓಬಳೇಶ್, ದೇವರಹಳ್ಳಿ ಮಾಜಿ ಗ್ರಾ.ಪಂ ಅಧ್ಯಕ್ಷರು ಹಾಲಿ ಸದಸ್ಯ ಕಾಟಯ್ಯ, ಚನ್ನಗಾನಹಳ್ಳಿ ರುದ್ರಮುನಿ, ಮಾಜಿ ಗ್ರಾ.ಪಂ ಅಧ್ಯಕ್ಷ ಚನ್ನಬಸಯ್ಯನಹಟ್ಟಿ ತಿಪ್ಪೇಸ್ವಾಮಿ, ಬೋರಯ್ಯ, ಕಾಮರಾಜ್, ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಇದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ