LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಹೊರಗುತ್ತಿಗೆ ಆಧಾರಿತ ಸೇವೆ: ಸರ್ಕಾರ ಯಾವುದೇ ಆದೇಶ ಹೊರಡಿಸಿಲ್ಲ ಸ್ಪಷ್ಟೀಕರಣ

ಬೆಂಗಳೂರು:  ಸರ್ಕಾರದಲ್ಲಿ ಹೊರಗುತ್ತಿಗೆ ಆಧಾರಿತ ಸಿಬ್ಬಂದಿಯ ಸೇವೆಯನ್ನು ಮುಂದುವರೆಸುವ ಬಗ್ಗೆ ಆರ್ಥಿಕ ಇಲಾಖೆಯ ಅಧಿಕೃತ ಜ್ಞಾಪನದ ಮಾದರಿಯಲ್ಲಿ,  ನಕಲಿಯಾಗಿ ಸಂ.ಆಇ/ಸೇನಿ/08/2026 ದಿನಾಂಕ:24-03-2026 ಸಂಖ್ಯೆಯಲ್ಲಿ ಅನಧಿಕೃತವಾಗಿ  ಸ್ರಷ್ಟಿಸಿ ಸಾಮಾಜಿಕ ಜಾಲತಾಣಗಲ್ಲಿ ಹರಿಬಿಟ್ಟಿದ್ದಾರೆ.

ಕೆಲವು  ಮಾಧ್ಯಮಗಳು,ಆನ್‌ಲೈನ್ ಆವೃತ್ತಿಗಳು ಹಾಗೂ ಸಾಮಾಜಿಕ ಮಾಧ್ಯಮಗಳು ನೈಜತೆ ಪರಿಶೀಲಿಸದೆ, ಈ ಸುದ್ದಿಯನ್ನು ಪ್ರಕಟಿಸಿವೆ. ಸರ್ಕಾರದ ಇಂತಹ ಯಾವುದೇ ಆದೇಶ ಅಥವಾ ಅಧಿಕೃತ ಜ್ಞಾಪನ ಪತ್ರ ಹೊರಡಿಸಿಲ್ಲ , ಈ ನಕಲಿ ಜ್ಞಾಪನ ಪತ್ರ ಅಧಿಕೃತವಲ್ಲ ಎಂದು ಆರ್ಥಿಕ ಇಲಾಖೆಯ ಸರ್ಕಾರದ ಅಧೀನ‌ ಕಾರ್ಯದರ್ಶಿ ಎಂ.ರಾಜಮ್ಮ ಪ್ರಕಟಣೆ ಮೂಲಕ‌ ಸ್ಪಷ್ಟಪಡಿಸಿದ್ದಾರೆ

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ