LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಮಾ. 1 ರಂದು ಸ್ಮೃತಿ ಭಾಸ್ಕರ್ ಅವರಿಂದ ಪ್ರಭಾತ ಸಂಗೀತ

ಬಳ್ಳಾರಿ: ಬೆಂಗಳೂರಿನ ವಿದುಷಿ ಸ್ಮೃತಿ ಭಾಸ್ಕರ್ ಅವರಿಂದ ಮಾರ್ಚ್ 1 ರಂದು ಪ್ರಭಾತ ಸಂಗೀತ ಮತ್ತು ಸಂಗೀತ ಕಾರ್ಯಾಗಾರವನ್ನು ಪ್ರಸ್ತುತಪಡಿಸಲಾಗುತ್ತಿದೆ.

 

ಬಳ್ಳಾರಿ ಮ್ಯೂಸಿಕ್ ಕ್ಲಬ್ ಅಧ್ಯಕ್ಷ ಜಯಪ್ರಕಾಶ್ ಜೆ.ಗುಪ್ತ, ಕಾರ್ಯದರ್ಶಿ ಡಿ.ಸಂಧ್ಯಾರಾವ್ ಅವರು ಈ ಕುರಿತು ಪ್ರಕಟಣೆ ನೀಡಿದ್ದು, ಅಂದು ಭಾನುವಾರ ಬೆಳಿಗ್ಗೆ 8 ಗಂಟೆಗೆ ಇಲ್ಲಿನ ಡಾ.ರಾಜಕುಮಾರ್ ರಸ್ತೆಯಲ್ಲಿರುವ ಅಯ್ಯಪ್ಪ ದೇವಸ್ಥಾನದಲ್ಲಿ ಈ ಕಾರ್ಯಾಗಾರ ನಡೆಯಲಿದೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ