LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಸಾಲುಮರದ ತಿಮ್ಮಕ್ಕ ಸೇವಾರತ್ನ ಪ್ರಶಸ್ತಿ ಪ್ರದಾನ

ಬೆಂಗಳೂರು : ಬೆಂಗಳೂರಿನಲ್ಲಿ ಸುವರ್ಣ ಕರ್ನಾಟಕ ಮಾನವ ಹಕ್ಕುಗಳ  ಸಂಸ್ಥೆ ಹಾಗೂ ಡಾ ನಾಗಲಕ್ಷ್ಮಿ ಚೌದರಿ ಜನಸೇವಾ ಸಂಸ್ಥೆ ವತಿಯಿಂದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಸೇವಾರತ್ನ ಪ್ರಶಸ್ತಿ -2026  ಪ್ರಧಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಸಿ ಎಂ ಗಣೇಶ್ ಗೌಡ್ರು ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ವೇಳೆ ದಿವ್ಯ ಸಾನಿಧ್ಯವನ್ನು ಶ್ರೀ ಶ್ರೀ ಶ್ರೀ ನಿಶ್ಚಲಾನಂದ ನಾಥ ಮಹಾಸ್ವಾಮೀಜಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಸಹಕಾರ ಸಂಘಗಳ ಅಪರ ನಿಬಂಧಕರು ಲಕ್ಷ್ಮೀಪತಯ್ಯ ಕೆ. ಎ. ಎಸ್, ಪೊಲೀಸ್ ಅಧಿಕಾರಿಗಳಾದ ಬಸವರಾಜ್ ಮಾಲಗತ್ತಿ, ರಾಜಾಜಿನಗರ ಇ ಎಸ್ ಐ ಸಿ ಹಾಸ್ಪಿಟಲ್ ಚರ್ಮರೋಗ ವಿಭಾದ ಮುಖ್ಯಸ್ಥರಾದ ಡಾ ಗಿರೀಶ್ ಎಂ ಎಸ್ ರವರಿಗೆ ಸಾಲು ಮರದ ತಿಮ್ಮಕ್ಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ 100 ಕ್ಕೂ ಹೆಚ್ಚು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಮಾಡಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ