LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಕರ್ನಾಟಕ ರಕ್ಷಣಾ ವೇದಿಕೆ ಅರಕೇರಾ ತಾಲೂಕ ಅಧ್ಯಕ್ಷರಾಗಿ ರಂಗಪ್ಪ ಗಾಲಿ ನೇಮಕ

ಅರಕೆರೆ: ದೇಶದ ಒಕ್ಕೂಟದ ವ್ಯವಸ್ಥೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕ ಸಾರ್ವಬೌಮತೆಯನ್ನು ಕಾಪಾಡಲು ಕಳೆದ 25 ವರ್ಷಗಳಿಂದಲೂ ದುಡಿಯುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆಯ ತತ್ವ ಸಿದ್ಧಾಂತ ನೀತಿ ನಿಯಮಗಳನ್ನು ಒಪ್ಪಿ ಹಲವಾರು ವರ್ಷಗಳಿಂದ ರಂಗಪ್ಪ ಗಾಲಿ ಆದ ನೀವು ಸಂಘಟನೆಯಲ್ಲಿ ಇದ್ದುಕೊಂಡು ಹಲವಾರು ಸಾಮಾಜಿಕ ಕೆಲಸಗಳನ್ನು ಮಾಡಿರುವುದು  ತಿಳಿದು ಬಂದಿದ್ದು ಇದರ ಜೊತೆಗೆ ಈ ಹಿಂದೆ ನೀವು ಅರಕೇರಾ ಗ್ರಾಮ ಘಟಕದ ಉಪಾಧ್ಯಕ್ಷರಾಗಿ ಮತ್ತು ದೇವದುರ್ಗ ತಾಲೂಕಾ ಯುವ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಈ ನಿಟ್ಟಿನಲ್ಲಿ  ಟಿ.ಎ.ನಾರಾಯಣಗೌಡರು   ಮಾರ್ಗದರ್ಶನದಂತೆ ಹಾಗೂ ಗಂಗಣ್ಣ ಡಿಶ್ ಜಿಲ್ಲಾಧ್ಯಕ್ಷರು ಇವರ ಆದೇಶದಂತೆ ನಿಮ್ಮನ್ನು ಅರಕೇರಾ ತಾಲೂಕಾ ಅಧ್ಯಕ್ಷರೆಂದು ನೇಮಕ ಮಾಡಲಾಗಿದೆ.



ಕನ್ನಡ ನೆಲ ಜಲ ಮತ್ತು ಭಾಷೆಗಾಗಿ ಸಂಘಟನಾತ್ಮಕವಾಗಿ ನಿಮಗೆ ನೀಡಿರುವ ಈ ಗುರುತರ ಜವಾಬ್ದಾರಿಯನ್ನು ಅತ್ಯಂತ ಶ್ರದ್ದೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಿ ಅರಕೇರಾ ತಾಲೂಕಾ ಕರ್ನಾಟಕ ರಕ್ಷಣೆ ವೇದಿಕೆಯನ್ನು ಬಲಪಡಿಸಲು ಹಾಗೂ ನೀವು ನಿಮ್ಮ ಶಕ್ತಿ ಮೀರಿ ದುಡಿಯುತ್ತೀರಿ ಎಂದು ಆಶಾ ಬಾವನೆಯಿಂದ ನಿಮ್ಮನ್ನು ಅರಕೇರಾ ತಾಲೂಕಾಧ್ಯಕ್ಷರು ಎಂದು  ಆದೇಶ ಪತ್ರವನ್ನು ನೀಡಲಾಗಿದೆ

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದಶಿ ರಾಮಕೃಷ್ಣ ಭಜಂತ್ರಿ ಜಿಲ್ಲಾ ಉಪ ಅಧ್ಯಕ್ಷರು ದೇವೇಂದ್ರ ಗೌಡ

ಕರವೇಯ ವಿವಿಧ ತಾಲೂಕ ಅಧ್ಯಕ್ಷರುಗಳು  ಹಾಗೂ ಪದಾಧಿಕಾರಿಗಳು , ಮುಖಂಡರು ಕಾರ್ಯಕರ್ತರು ಇದ್ದರು

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ