LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವರದಿಗಾರ ರಾಜು ಬಿ.ಆರ್ . ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ

ಕೊಪ್ಪಳ: 2026 ಸಾಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಮ್ಮೇಳನ ಸಮಾರಂಭದಲ್ಲಿ ಕೊಡಮಾಡುವ ಪ್ರತಿಷ್ಠಿತ ಪ್ರಶಸ್ತಿಗೆ  ಕೊಪ್ಪಳದ ಜಿಲ್ಲಾ ನ್ಯೂಸ್ ಫಸ್ಟ್ ಕನ್ನಡ ವರದಿಗಾರ ರಾಜು ಬಿ.ಆರ್ . ಆಯ್ಕೆಯಾಗಿದ್ದಾರೆ.

ಎಪ್ರಿಲ್ 11,12 ರಂದು ಬೀದರ್ ಜಿಲ್ಲೆಯಲ್ಲಿ ನಡೆಯುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಮ್ಮೇಳನದಲ್ಲಿ ವಿಶೇಷವಾಗಿ  ವಿದ್ಯುನ್ಮಾನ (ಟಿವಿ) ವಿಭಾಗದಲ್ಲಿ ಅಭಿವೃದ್ಧಿ/ಸಾಮಾಜಿಕ/ಮಾನವೀಯ ವರದಿಗೆ ಕೆಯು ಡಬ್ಲ್ಯೂಜೆ ವಾರ್ಷಿಕ ಪ್ರಶಸ್ತಿಯನ್ನು ಕೊಪ್ಪಳ ಜಿಲ್ಲೆಯ ನ್ಯೂಸ್ ಫಸ್ಟ್ ಕನ್ನಡ ಜಿಲ್ಲಾ ವರದಿಗಾರರು, ಉಪನ್ಯಾಸಕ ಹಾಗೂ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ರಾಜು.ಬಿ.ಆರ್.ಆಯ್ಕೆಯಾಗಿದ್ದು ಅವರ ಕಾರ್ಯ ವೈಖರಿ ಹಾಗೂ ಸರಳತೆಗೆ ಸಂದ ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ..
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST