ತಿಪಟೂರು: ತುಮಕೂರು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧ ವಿಭಾಗದಲ್ಲಿ ತಿಪಟೂರಿನ daffodiles ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಬಿಂದುಶ್ರೀ "ಕ್ಲೇ ಮಾಡೆಲಿಂಗ್" ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ಮುಖ್ಯಸ್ಥರು,ಶಿಕ್ಷಕರು, ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ