LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ರಾಜ್ಯಮಟ್ಟದ ಬ್ರಾಹ್ಮಣ ವಧು-ವರಾನ್ವೇಷಣಾ ಸಮಾವೇಶ ಹಾಗೂ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ

 ಬೆಂಗಳೂರು: ಬ್ರಾಹ್ಮಣ ವಿವಿಧ ಸಂಘಟನೆಗಳು, ಮೈಸೂರು  ಮಂಗಳಸೂತ್ರ ಫೌಂಡೇಶನ್ ಸಹಯೋಗದಲ್ಲಿ ರಾಜ್ಯಮಟ್ಟದ ಬೃಹತ್ ಬ್ರಾಹ್ಮಣ ವಧು- ವರಾನ್ವೇಷಣ ಸಮಾವೇಶ ಹಾಗೂ ಶೀಘ್ರದಲ್ಲಿ ಕಲ್ಯಾಣಕ್ಕಾಗಿ ಶ್ರೀಶ್ರೀನಿವಾಸ ಕಲ್ಯಾಣೋತ್ಸವವನ್ನು ಕುಮಾರ ಪಾರ್ಕ್ ನ ಬಡಗನಾಡು ಸಂಘದ ಕನ್ವೇಷನ್ ಹಾಲ್ ನಲ್ಲಿ ಜನವರಿ 10 ಹಾಗೂ 11 ರಂದು ನಡೆಯಲಿದೆ.

ಶನಿವಾರ ಹಾಗೂ ಭಾನುವಾರದಂದು ಬೆಳಗ್ಗೆ 9 ರಿಂದ ಸಂಜೆ 6 ವರೆಗೆ ವಧು-ವರಾನ್ವೇಷಣೆ ಹಮ್ಮಿಕೊಳ್ಳಲಾಗಿದೆ.

ಆಸಕ್ತರು 1ಪೋಸ್ಟ್ ಕಾರ್ಡ್ ಸೈಜ್ ಫೋಟೋ, 1 ಜಾತಕ ಹಾಗೂ ವ್ಯಕ್ತಿ ಪರಿಚಯದ ವಿವರಗಳೊಂದಿಗೆ  ಭಾಗವಹಿಸಬೇಕೆಂದು  ಸಂಚಾಲಕರಾದ  ಶ್ರೀನಿವಾಸ್ ಭಾರದ್ವಾಜ್ ಮನವಿ ಮಾಡಿದ್ದಾರೆ.

ಮಾಹಿತಿಗಾಗಿ: 9449425536 / 8217876335 ಸಂಪರ್ಕಿಸಬಹುದು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ