LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ರಾಜ್ಯಮಟ್ಟದ ಬ್ರಾಹ್ಮಣ ವಧು- ವರಾನ್ವೇಷಣಾ

 ಬೆಂಗಳೂರು: ಬ್ರಾಹ್ಮಣ ವಿವಿಧ ಸಂಘಟನೆಗಳು ಬೆಂಗಳೂರು, ಕೌಶಿಕ ಸಂಕೇತಿ ಸಂಘ, ಮಂಗಳಸೂತ್ರ ಫೌಂಡೇಶನ್, ಸಪ್ತಪದಿ ಫೌಂಡೇಶನ್ ಟ್ರಸ್ಟ್, ಮೈಸೂರು ಸಹಕಾರದೊಂದಿಗೆ ರಾಜ್ಯಮಟ್ಟದ ಬ್ರಾಹ್ಮಣ ವಧು-ವರಾನ್ವೇಷಣ  ಸಮಾವೇಶ ಆಗಸ್ಟ್ 2 ಭಾನುವಾರ ಹಮ್ಮಿಕೊಳ್ಳಲಾಗಿದೆ.

 

 ಸಮಾವೇಶ ಹಾಗೂ ಕಲ್ಯಾಣ ಪ್ರಾಪ್ತಿಗಾಗಿ  ಶ್ರೀ ಶ್ರೀನಿವಾಸ ಕಲ್ಯಾಣೋತ್ಸವವನ್ನು "ಕೌಶಿಕ ಸಂಕೇತಿ ಭವನ" 6ನೇ ಮುಖ್ಯರಸ್ತೆ, 4ನೇ ಕ್ರಾಸ್,ಕೆಂಗೇರಿ ಸ್ಯಾಟಲೈಟ್ ಟೌನ್, ಕೆಂಗೇರಿಯಲ್ಲಿ ನಡೆಯಲಿದೆ.  ಬೆಳಗ್ಗೆ 9:00 ರಿಂದ ಸಂಜೆ 6:00ರವರೆಗೆ  ಆಯೋಜಿಸಲಾಗಿದೆ.

 ವಧು-ವರ ಸಮಾವೇಶವನ್ನು ಮಾಜಿ ಸಚಿವರು, ಯಶವಂತಪುರ ಕ್ಷೇತ್ರದ ಶಾಸಕರಾದ ಎಸ್.ಟಿ. ಸೋಮಶೇಖರ್ ರವರು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಹಿರಿಯ ಉಪಾಧ್ಯಕ್ಷರಾದ ಆರ್.ಲಕ್ಷ್ಮಿಕಾಂತ್ ವಹಿಸ ಲಿದ್ದಾರೆ. ಮುಖ್ಯ ಅತಿಥಿಗಳಾಗಿ  ಎ.ನ್. ರಾಮಚಂದ್ರ   ಸುಧೀಂದ್ರಕುಮಾರ್ ಹೆಚ್.ಎಸ್, ರಮೇಶ್, ಕೇಶವಯ್ಯ, ಕಿರಣ್ ಕುಮಾರ್, ಜಯತೀರ್ಥ ಮುಂತಾದವರು ಭಾಗವಹಿಸಿದ್ದಾರೆ.

 ಆಸಕ್ತರು ಪೋಸ್ಟ್ ಕಾರ್ಡ್ ಸೈಜ್ ಫೋಟೋ, ಬಯೋಡೇಟಾ, ಜಾತಕದೊಂದಿಗೆ ಭಾಗವಹಿಸಬಹುದು. ಮಾಹಿತಿಗಾಗಿ  8088843300/9449425536  ಸಂಚಾಲಕರಾದ ಶ್ರೀನಿವಾಸ್ ರವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ