LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಮೇ.31 ರಂದು ಹೆಳವ ಸಮಾಜದಿಂದ ಪ್ರತಿಭಾ ಪುರಸ್ಕಾರ

ಸುರಪುರ:  ಅಖಿಲ ಕರ್ನಾಟಕ ಹೆಳವ ಸಮಾಜ ಯಾದಗಿರಿ ಜಿಲ್ಲಾ ಘಟಕದ ವತಿಯಿಂದ  ಪ್ರಸ್ತುತ 2025 - 26 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು  ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಹೆಳವ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಕಕ್ಕೇರಾ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಯಿತು .

 

 ಕಾರ್ಯಕ್ರಮದ  ಪೂರ್ವ ಸಿದ್ಧತೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯಲ್ಲಿ ಹಲವು ನಿರ್ಣಯಗಳೊಂದಿಗೆ ಮೇ 31 ಭಾನುವಾರದಂದು ಕಕ್ಕೇರಾ ಪಟ್ಟಣದಲ್ಲಿ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಯಿತು.

 

ಸಂದರ್ಭದಲ್ಲಿ ಹಿರಿಯರಾದ ಹೆಚ್.ಎನ್. ಗೋಗಿ, ಬಸವರಾಜ ಹೆಳವರ ಯಾಳಗಿ, ಶಿವಶರಣಪ್ಪ ಕನ್ನೊಳ್ಳಿ, ಚಂದಪ್ಪ ಕಕ್ಕೇರಿ, ರಾಯಪ್ಪ ಹೊಸೂರ, ಡಾ:ಹಣಮಂತರಾಯ ಹಳಿಸಗರ, ರಾಘವೇಂದ್ರ ಮಾಸ್ತರ, ನೆಹರೂ ಹಳಿಸಗರ, ಭೀಮರಾಯ ಹೆಳವರ ಯಾಳಗಿ, ಶ್ರೀಕಾಂತ್ ಯಾಳಗಿ, ಪರಮಣ್ಣ  ಹೆಳವರ, ವಿರೇಶ್ ಮಾಸ್ತರ , ಸೋಮು ಹೆಳವರ, ಪರಶುರಾಮ್ ಮುದನೂರ, ರಾಜು ಮಾಸ್ತರ , ಮೌನೇಶ ಹೆಳವರ, ರಾಜು ಹೆಳವರ, ಶಿವರಾಜ ಹೆಳವರ, ಶಿವು ಹೆಳವರ, ಯಲ್ಲಪ್ಪ ಹೆಳವರ, ರಮೇಶ್ ಹೆಳವರ ಸೇರಿದಂತೆ ಇತರರು ಇದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ