LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದಿಂದ ಪ್ರತಿಭಾ ಪುರಸ್ಕಾರ

ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಸಲಾಯಿತು.

ಜಯನಗರದ ಎನ್.ಎಂ.ಕೆ.ಆರ್.ವಿ ಕಾಲೇಜು ಆವರಣದ ಮಂಗಳ ಮಂಟಪದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ 98.66 ರಷ್ಟು ಅಂಕಗಳನ್ನು ಪಡೆದು ರಾಜ್ಯದಲ್ಲಿ ಮೂರನೇ ಸ್ಥಾನ ಪಡೆದಿರುವ ರೀತಿ.ಪಿ ಸೇರಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.



ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಜಿ. ನಾಗಣ್ಣ, ಗೌರವ ಅಧ್ಯಕ್ಷ ಮನೋಜ್ ಕುಮಾರ್ ಕೊಳ್ಳಾ, ಪ್ರಧಾನ ಕಾರ್ಯದರ್ಶಿ ತಿಮ್ಮಯ್ಯ ಮತ್ತಿತರರು ಉಪಸ್ಥಿತರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ