LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಗಾಯನದ ಫೈನಲ್ ಸಂಗೀತೋತ್ಸವ

ನಾಯಕನಹಟ್ಟಿ  :  ಪ್ರಪ್ರಥಮ ಬಾರಿಗೆ ಶ್ರೀ ಕೊಟ್ಟೂರೇಶ್ವರ ಕಾಲೇಜು ಕೊಟ್ಟೂರು ಸಹಯೋಗದೊಂದಿಗೆ ಹಳೆ ವಿದ್ಯಾರ್ಥಿಗಳ ಸಂಘ, ಕೊಟ್ಟೂರೇಶ್ವರ ಕಾಲೇಜ್ ಇವರಿಂದ ಆ ಯೋಜನೆಗೊಂಡ ಪಲ್ಲವಿ ಸಂಗೀತ ಶ್ರುತಿ ಕರೋಕೆ ಗಾಯನದ ಫೈನಲ್ ಸಂಗೀತೋತ್ಸವ ಕಾರ್ಯಕ್ರಮ ಶಾಸಕ ನೇಮಿರಾಜ್ ನಾಯಕ ಇವರ ಅನುಪಸ್ಥಿತಿಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾಮಶೆಟ್ಟಿ ಕೊಟ್ರೇಶ್, ಅಧ್ಯಕ್ಷರು ಹಳೆ ವಿದ್ಯಾರ್ಥಿಗಳ ಸಂಘ ಇವರ ನೇತೃತ್ವದಲ್ಲಿ ಜರುಗಿತು.

ಸ್ಪರ್ಧೆಯಲ್ಲಿ ಆಯ್ಕೆಗೊಂಡಿದ್ದ ನಾಲ್ಕು ಜನ ಕಂಟೆಸ್ಟೆಂಟ್ ನಡುವೆ ಸ್ಪರ್ಧೆ ನಡೆಸಲಾಯಿತು.  ದ್ವಿತೀಯ ಬಹುಮಾನ ಪಡೆದ ನಮ್ಮ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಹೋಬಳಿಯ ಮಲ್ಲೂರಹಳ್ಳಿ ಗ್ರಾಮದ ಟಿ.ಶಿವಕುಮಾರ್ ರೂ 5,000 ಆಕರ್ಷಕ ಟ್ರೋಫಿ ಪಡೆದು ರನ್ನರ್ ಅಪ್ ಆಗಿ ಹೊರಹೊಮ್ಮಿದರು .

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ