LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಇಂದು ವಿದ್ಯುತ್ ಪೂರೈಕೆ ಸ್ಥಗಿತ

ನಾಯಕನಹಟ್ಟಿ : ಬೆಸ್ಕಾಂ ತಳಕು ಉಪವಿಭಾಗದ ವ್ಯಾಪ್ತಿಯಲ್ಲಿರುವ ಮೈಲನಹಳ್ಳಿ ಹಾಗೂ ವಿಶ್ವೇಶ್ವರಪುರ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಕೆ.ಪಿ.ಟಿ.ಸಿ.ಎಲ್.ವತಿಯಿಂದ 1ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಪ್ರಯಕ್ತ ಶುಕ್ರವಾರ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ.



ಮೈಲನಹಳ್ಳಿ ಹಾಗೂ ವಿಶ್ವೇಶ್ವರಪುರ 66/11 ವಿದ್ಯುತ್‌ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಮೈಲನಹಳ್ಳಿ, ರೇಣುಕಾಪುರ, ಓಬಳಾಪುರ, ಕಾಲುವೆಹಳ್ಳಿ, ದೊಡ್ಡ ಉಳ್ಳಾರ್ತಿ, ಘಟಪರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಎಲ್ಲ ಗ್ರಾಮಗಳಲ್ಲಿ ಬೆಳಿಗ್ಗೆ 10ಗಂಟೆಯಿಂದ ಸಂಜೆ 5ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಆದ್ದರಿಂದ ಗ್ರಾಹಕರು,ರೈತರು ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮಮತ ಪ್ರತ್ರಿಕಾ ಪ್ರಕಟಣೆಯಲ್ಲಿ‌ ತಿಳಿಸಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ