LIVE TV StateNationalPoliticsCrimeEntertainmentSportsEducationFINANCE & TAXATION
Districts Bangalore

77 ನೇ ಬಾರಿ ರಕ್ತದಾನ ಮಾಡಿದ ಮಾಳ ಹರ್ಷೇಂದ್ರ ಜೈನರವರಿಗೆ ಸನ್ಮಾನ.

 ಬೆಂಗಳೂರು:  ಸೀನಿಯರ್ ಚೆಂಬರ್ ಇಂಟರ್‌ನ್ಯಾಷನಲ್  ಸ್ನೇಹಜ್ಯೋತಿ ಬೆಂಗಳೂರು ಲೀಜನ್ ವತಿಯಿಂದ, ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ, ಅಕ್ಟೋಬರ್ 2, ರಂದು ಆಯೋಜಿಸಿದ್ದ ಆರೋಗ್ಯ ಸೇವಾ ಕಾರ್ಯಕ್ರಮವ ನಡೆಯಿತು.

 

ಈ ಸಂದರ್ಭದಲ್ಲಿ ಫೋರ್ಟಿಸ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ, ರಕ್ತ ತಪಾಸಣೆ ಹಾಗೂ ವೈದ್ಯಕೀಯ ಸಮಾಲೋಚನೆ100 ಸದ್ಯಸರು/ ಸಾರ್ವಜನಿಕರು ಉಪಯೋಗಪಡೇದುಕೊಂಡರು ಮತ್ತು ಲಯನ್ಸ್ ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆ ವತಿಯಿಂದ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು

 

ಈ ಸಂದರ್ಭದಲ್ಲಿ 77 ಬಾರಿ ರಕ್ತದಾನ ಮಾಡಿರುವ ನಮ್ಮ ಸ್ನೇಹಜ್ಯೋತಿ ಬೆಂಗಳೂರು ಲೀಜನ್‌ನ ಸೀನಿಯರ್ ಸದಸ್ಯರು, ಇಂಟರ್ನ್ಯಾಷನಲ್ ಯೂಥ್ ಐಕಾನ್ ಪ್ರಶಸ್ತಿ ಪುರಸ್ಕೃತರು ಹಾಗೂ ಪ್ರಖ್ಯಾತ ಸಾಮಾಜಿಕ ಹೋರಾಟಗಾರರು ಸಮಾಜ ಸೇವಕರು, ಕೊರೋನ ವಾರಿಯರ್, ಕೆಂಪೇಗೌಡ, ಜಿನವಾಣಿ, ಬಕವಾನ್ ಮಹಾವೀರ ಸೇವಾ ಪ್ರಶಸ್ತಿ ಪುರಸ್ಕೃತರು, ಬಿಎಸ್ಎಂ ಜೈನ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿಗಳಾದ ಮಾಳ ಹರ್ಷೇಂದ್ರ ಜೈನ್ ಅವರು ಉಪಸ್ಥಿತರಿದ್ದು, ಅವರ ಅಮೂಲ್ಯ ಸೇವೆಯನ್ನು ಗುರುತಿಸಿ, ಲೀಜನ್ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು

 news_1791257472_0_679.webp

 

ಈ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಯಶಸ್ವಿಗೊಳಿಸಲು ಸಹಕರಿಸಿದ ಫೋರ್ಟಿಸ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ, ಲಯನ್ಸ್ ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆಯ ವೈದ್ಯಕೀಯ ತಂಡ, ರಕ್ತದಾನಿಗಳು,  ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

 

“ಆರೋಗ್ಯವೇ ಭಾಗ್ಯ – ರಕ್ತದಾನವೇ ಮಹಾದಾನ – ಸೇವೆಯೇ ನಮ್ಮ ಧ್ಯೇಯ!   ಈ ಕಾರ್ಯಕ್ರಮದ ಮುಖ್ಯ ರೂವಾರಿಗಳಾದ  ಸೀನಿಯರ್ ಪಿಪಿಎಫ್ ಅಧ್ಯಕ್ಷರು  ಎಂ ಪರಮಶಿವಯ್ಯ    ಹಾಗೂ  ಫೌಂಡರ್ ಪ್ರೆಸಿಡೆಂಟ್  ಮತ್ತು ಕೋ ಆರ್ಡಿನೇಟರ್  ಸೀನಿಯರ್ ಪಿಪಿಎಫ್ ಎಚ್ ಆರ್ ನಾಗೇಶ್    ಹಾಗೂ  ಎಸ್ ಸಿ ಐ ಸ್ನೇಹ ಜ್ಯೋತಿ ಬೆಂಗಳೂರು ಲೀಜನ್ ಎಲ್ಲ ಗೌರವಾನ್ವಿತ ಪದಾಧಿಕಾರಿಗಳು ಉಪಸ್ಥಿತರಿದ್ದರು.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಲ್ಲಿಕಾರ್ಜುನ ಖರ್ಗೆ ಅವರಿಂದ ಇಂತಹ ಪದಬಳಕೆಯನ್ನು ನಿರೀಕ್ಷಿಸಿರಲಿಲ್ಲ – ಬಿಜೆಪಿ ಮುಖಂಡ ಪ್ರಭಾಕರ್ ಜಿಲ್ಲಾ ಆಸ್ಪತ್ರೆಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ದಿಢೀರ್ ಭೇಟಿಆರ್.ವಿ.ಐ.ಎಂ ನಲ್ಲಿ 2024–26ನೇ ಸಾಲಿನ ಎಂಬಿಎ ಮತ್ತು ಪಿ ಜಿ ಡಿ ಬಿ ಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ;ಐಸಿಎಫ್ಎಐ ಕಾನೂನು ಶಾಲೆಯಲ್ಲಿ ಭಾರತದ ನಾಲ್ಕು ಕಾರ್ಮಿಕ ಸಂಹಿತೆಗಳ ಕುರಿತು ರಾಷ್ಟ್ರೀಯ ಸಮ್ಮೇಳನ ಕಪ್ಪು ಪಟ್ಟಿ ಧರಿಸಿ ವಾಲ್ಮೀಕಿ ಜಯಂತಿ ಆಚರಣೆಏಷ್ಯನ್‌ ಗೇಮ್ಸ್‌ ಪದಕ ವಿಜೇತ ಕೆಐಐಟಿ, ಕಿಸ್‌ ಸಾಧಕರಿಗೆ ಸನ್ಮಾನಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ.  ಮೊಳಕಾಲ್ಮೂರಿಗೆ ಹೊಸ ನಾಯಕತ್ವದ ಅಗತ್ಯ ಕೊಪ್ಪಳ ; ಎಸ್.ಐ.ಆರ್ ರದ್ದುಪಡಿಸಲು ಆಗ್ರಹಿಸಿ ಬೃಹತ್ ಪ್ರತಿರೋಧ ‘ತಿರಂಗಾ ಯಾತ್ರೆ’ಡಂಬಳ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ನವರ ಜಯಂತಿ ಆಚರಣೆ