ನಾಯಕನಹಟ್ಟಿ : ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ಜಿಲ್ಲಾ ಉಪಾಧ್ಯಕ್ಷರಾಗಿ ಜೆ.ಆರ್.ರವಿಕುಮಾರ್ ಅವಿರೊಧವಾಗಿ ಆಯ್ಕೆಯಾಗಿದ್ದಾರೆ.
ನಾಯಕನಹಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮತ್ತು ನಾಯಕನಹಟ್ಟಿ ಮಹದೇವಿ ಬಸ್ ಮಾಲೀಕರು, ವಾರ್ಡ್ 09ರ ಪಟ್ಟಣ ಪಂಚಾಯಿತಿ ಸದಸ್ಯ, ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ಜಿಲ್ಲಾ ಉಪಾಧ್ಯಕ್ಷರಾಗಿ ಜೆ.ಆರ್.ರವಿಕುಮಾರ್ ಅವಿರೊಧವಾಗಿ ಆಯ್ಕೆಯಾಗಿದ್ದಾರೆ.