LIVE TV StateNationalPoliticsCrimeEntertainmentSportsEducationFINANCE & TAXATION
Districts

ಜನವರಿ 29ರಿಂದಫೆಬ್ರವರಿ 1ವರೆಗೆ ವೀರಶೈವ ಲಿಂಗಾಯಿತ ಗ್ಲೋಬಲ್ ಬಿಸಿನಸ್ ಬೃಹತ್ ಸಮಾವೇಶ

ಬೆಂಗಳೂರು: ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಲಿಂಗಾಯಿತ ಯುವ ವೇದಿಕೆ ವತಿಯಿಂದ ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನಸ್ ಕಾಂಕ್ಲೇವ್ ಜನವರಿ 29ರಿಂದ ಫೆಬ್ರವರಿ 1ರವರಗೆ ಬೆಂಗಳೂರಿನ ಅರಮನೆ ಮೈದಾನ ವೈಟ್ ಪೆಟಲ್ಸ್ ಸಭಾಂಗಣದಲ್ಲಿ ಜರುಗಲಿದೆ ಇದರ ಕುರಿತು ಮಾಧ್ಯಮಗೋಷ್ಟಿ ಏರ್ಪಡಿಸಿದ್ದರು.

 

ಅಂತರಾಷ್ಟ್ರೀಯ ಲಿಂಗಾಯಿತ ಯುವ ವೇದಿಕೆ ಸಂತೋಷ್ ಕೆಂಜಾಂಬರವರು, ಟ್ರಸ್ಟಿ ಸತೀಶ್ ಮೂಡಿ, ಸಂಸ್ಥಾಪಕ ಸದಸ್ಯರುಗಳಾದ  ವಿದ್ಯಾ ಪಟೇಲ್ , ಶಿವಕುಮಾರ್ ಸರಶೆಟ್ಟಿ , ಮುಖ್ಯ ಕಾರ್ಯನಿರ್ವಾಹಣ ಅಧಕಾರಿ ವಿನಯ್ ಮಹದೇವ ಸ್ವಾಮಿ, ಬೆಂಗಳೂರುನಗರ ಅಧ್ಯಕ್ಷರಾದ ಪ್ರತಾಪ್ ಆರಾಧ್ಯರವರು ಭಾಗವಹಿಸಿದ್ದರು.

 

ಇದೇ ಸಂದರ್ಭದಲ್ಲಿ ಸಂತೋಷ್ ಕೆಂಚಾಂಬರವರು ಮಾತನಾಡಿ  ಸ್ವಾವಲಂಭಿ, ಸ್ವಾಭಿಮಾನಿ ಬದುಕಬೇಕು ಎಂದರೆ ಸಂಘಟಿರಗಾಬೇಕು. ಅದ್ದರಿಂದ ನಮ್ಮ ಟ್ರಸ್ಟ್ ವೀರಶೈವ ಲಿಂಗಾಯಿತ ಗ್ಲೋಬಲ್ ಬಿಸಿನಸ್ ಕಾಂಕ್ಲೇವ್ ಆಯೋಜಿಸಲಾಗಿದೆ.

 

ಜನವರಿ 29ರಂದು ಕಾರ್ಯಕ್ರಮದ ಉದ್ಘಾಟನೆಯನ್ನು ಸಿದ್ದಗಂಗಾ ಮಠದ ಶ್ರೀ ಶ್ರೀ ಸಿದ್ದಲಿಂಗಾ ಮಹಾಸ್ವಾಮಿಗಳು ನೇರವೆರಿಸುವರು. ಸಚಿವ ಸಂಪುಟದ ಸಚವರುಗಳಾದ ಎಂ.ಬಿ.ಪಾಟೀಲ್, ಈಶ್ವರ್ ಖಂಡ್ರೆ, ಶರಣಗೌಡ ದರ್ಶನಪೂರ್ ಗಣ್ಯ ಮಹನೀಯರುಗಳು ಭಾಗವಹಿಸಲಿದ್ದಾರೆ.

 

230ಕ್ಕೂ ಹೆಚ್ಚು ಮಳಿಗೆಗಳು ಇರಲಿದೆ, ಆಂಧ್ರ,ತೆಲಂಗಾಣ ಮತ್ತು ಕರ್ನಾಟಕದ ವಿವಿಧ ಜಿಲ್ಲೆಗಳಿಂದ ನಮ್ಮ ಸಮುದಾಯದವರು ಮಳಿಗೆಗಳು ಇರಲಿದೆ.



ಯುವ ಉದ್ಯಮಿಗಳಿಗೆ ಅನುಕೂಲಕ್ಕೆ ನೆಟ್ ವರ್ಕಿಂಗ್ ಜೋನ್ ಆರಂಭಿಸಿ  ಕೈಗಾರಿಕೆ, ವೈದ್ಯಕೀಯ, ಬ್ಯಾಕಿಂಗ್ , ಐ.ಟಿ.ಬಿಟಿ ಉದ್ಯಮಗಳ ಕುರಿತು ಮಾಹಿತಿ ಸಿಗಲಿದೆ.

 

ಉತ್ತರ ಕರ್ನಾಟಕ, ದಕ್ಷಿಣ, ಮೈಸೂರು ಭಾಗದ ವಿಶೇಷ ಖಾದ್ಯ-ತಿನಿಸುಗಳ ಫುಡ್ ಫೆಸ್ಟ್ ಆಯೋಜಿಸಲಾಗಿದೆ, ಅಂದಾಜು 1ಲಕ್ಷ ಜನರು ಭಾಗವಹಿಸುವ ಸಾಧ್ಯತೆ ಇದೆ.

 

ಫೆಬ್ರವರಿ 1ರಂದು ಸಮಾರೋಪ ಸಮಾರಂಭದಲ್ಲಿ ಚಿಕ್ಕಮಗಳೂರಿನ ಬಸವತತ್ವ ಪೀಠದ ಡಾ.ಬಸವಮರಳಸಿದ್ದಪ್ಪ ಸ್ವಾಮೀಜಿಗಳು ಮತ್ತು ಸಚಿವರಾದ ಡಾ||ಶರಣ ಪ್ರಕಾಶ್ ಪಾಟೀಲ್, ಶಾಸಕರಾದ ವಿಜಯಾನಂದ ಕಾಶಪ್ಪನವರ್, ಶಂಕರ್ ಬಿದರಿ, ಮುರುಗೇಶ್ ನಿರಾಣಿ, ಶ್ರೀಮತಿ ರಾಣಿ ಸತೀಶ್, ವಿಧಾನಪರಿಷತ್ ನವೀನ್ ರವರು ಭಾಗವಹಿಸಲಿದ್ದಾರೆ

 

ಆರ್ಥಿಕವಾಗಿ ಸಬಲೀಕರಣರಾಗಬೇಕು, ಸ್ವಾಭಿಮಾನಿ, ಸ್ವಾವಲಂಭಿಯಾಗಿ ವೀರಶೈವ-ಲಿಂಗಾಯಿತ ಹೊರಹೊಮ್ಮಬೇಕು ಮತ್ತು ಎಲ್ಲರಿಗೂ ಮುಕ್ತ ಅವಕಾಶ ನೀಡಲಾಗಿದೆ ಎಲ್ಲರು ಭಾಗವಹಿಸಬೇಕಾಗಿ ವಿನಂತಿ ಎಂದು ಹೇಳಿದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಲ್ಲಿಕಾರ್ಜುನ ಖರ್ಗೆ ಅವರಿಂದ ಇಂತಹ ಪದಬಳಕೆಯನ್ನು ನಿರೀಕ್ಷಿಸಿರಲಿಲ್ಲ – ಬಿಜೆಪಿ ಮುಖಂಡ ಪ್ರಭಾಕರ್ ಜಿಲ್ಲಾ ಆಸ್ಪತ್ರೆಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ದಿಢೀರ್ ಭೇಟಿಆರ್.ವಿ.ಐ.ಎಂ ನಲ್ಲಿ 2024–26ನೇ ಸಾಲಿನ ಎಂಬಿಎ ಮತ್ತು ಪಿ ಜಿ ಡಿ ಬಿ ಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ;ಐಸಿಎಫ್ಎಐ ಕಾನೂನು ಶಾಲೆಯಲ್ಲಿ ಭಾರತದ ನಾಲ್ಕು ಕಾರ್ಮಿಕ ಸಂಹಿತೆಗಳ ಕುರಿತು ರಾಷ್ಟ್ರೀಯ ಸಮ್ಮೇಳನ ಕಪ್ಪು ಪಟ್ಟಿ ಧರಿಸಿ ವಾಲ್ಮೀಕಿ ಜಯಂತಿ ಆಚರಣೆಏಷ್ಯನ್‌ ಗೇಮ್ಸ್‌ ಪದಕ ವಿಜೇತ ಕೆಐಐಟಿ, ಕಿಸ್‌ ಸಾಧಕರಿಗೆ ಸನ್ಮಾನಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ.  ಮೊಳಕಾಲ್ಮೂರಿಗೆ ಹೊಸ ನಾಯಕತ್ವದ ಅಗತ್ಯ ಕೊಪ್ಪಳ ; ಎಸ್.ಐ.ಆರ್ ರದ್ದುಪಡಿಸಲು ಆಗ್ರಹಿಸಿ ಬೃಹತ್ ಪ್ರತಿರೋಧ ‘ತಿರಂಗಾ ಯಾತ್ರೆ’ಡಂಬಳ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ನವರ ಜಯಂತಿ ಆಚರಣೆ