
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳು ಇದ್ದರು. ವೆಂಕಟಪ್ಪ ನಾಯಕರಿಗೆ ಸ್ನೇಹಿತರು, ಅಭಿಮಾನಿಗಳು ಮತ್ತು ಹಿತೈಷಿಗಳು ಅಭಿನಂದಿಸಿದ್ದಾರೆ.

Get latest news updates delivered straight to your WhatsApp.