ಬೆಂಗಳೂರು : ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬುಧವಾರ ಹೆಬ್ಬಾಳ ಮೇಲ್ಸೇತುವೆ ಕಾಮಗಾರಿ ಸ್ಥಳ ಪರಿಶೀಲಿಸಿ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ಮುಖ್ಯ ಬಿಬಿಎಂಪಿ ಆಯುಕ್ತರಾದ ಮಹೇಶ್ವರ್ ರಾವ್, ಬಿಡಿಎ ಮುಖ್ಯ ಅಭಿಯಂತರರಾದ ಶಾಂತರಾಜು, ಬಿಬಿಎಂಪಿ ಮುಖ್ಯ ಅಭಿಯಂತರರಾದ ಲೋಕೇಶ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.