LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಕನ್ನಿಕಾಪರಮೇಶ್ವರಿ ಅಮ್ಮನವರ ವಿಶ್ವರೂಪದರ್ಶನ

ಮರಿಯಮ್ಮನಹಳ್ಳಿ: ಪಟ್ಟಣದ ಆರ್ಯವೈಶ್ಯ ಸಮಾಜದ ನಗರೇಶ್ವರ ದೇವಸ್ಥಾನದಲ್ಲಿ,ಸಮಾಜದ ಕುಲದೇವತೆ ಕನ್ನಿಕಾಪರಮೇಶ್ವರಿ ಅಮ್ಮನವರ ವಿಶ್ವರೂಪದರ್ಶನ(ಅಗ್ನಿಪ್ರವೇಶ ದಿನ) ನಡೆಯಿತು.



ಬೆಳಿಗ್ಗೆ ಶ್ರೀ ವಾಸವಿ ಮಾತೆಗೆ ಕ್ಷೀರಾಭಿಷೇಕ,ಅಲಂಕಾರ,ಪೂಜೆ ಹಾಗೂ ಮಂಗಳಾರತಿ ನಂತರ ವಾಸವಿ ಲಮಂತ್ರಪಠಣ,ವಾಸವಿ ಭಜನೆ,ಉಡಕ್ಕಿ ತುಂಬುವುದು ಹಾಗೂ ಕಬ್ಬಿನವಿಶೇಷ ಆರತಿಗಳು ನಡೆದವು.ಹಾಗು ವಾಸವಿ ಹೋಮದ ಪುಣ್ಯಹವಾಚನ, ಗಣಪತಿವರ್ಣ ಪೂಜೆ, ಕಳಸ ಸ್ಥಾಪನೆ, ಕಳಸ ಆರಾಧನೆ ವಾಸವಿಹೋಮ ಹಾಗೂ ಪೂರ್ಣಾಹುತಿ ನಂತರ ವಾಸವಿ ಪಲ್ಲಕ್ಕಿಸೇವೆ ನೆರವೇರಿದವು.ಆರ್ಯ ವೈಶ್ಯ ಸಮಾಜ, ವಾಸವಿ ಯುವಜನ ಸಂಘ, ವಾಸವಿ ಮಹಿಳಾ ಸಮಾಜ, ವಾಸವಿ ವನಿತೆಯರಸಂಘ, ವಾಸವಿ ಕ್ಲಬ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ